*ಜಿಬಿಎ ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಡಿಸೆಂಬರ್‌ 31ರ ಒಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಚುನಾವಣೆ ಮುಂದೂಡಲು ಅವಕಾಶ ನೀಡಬೇಕೆಂಬ ಸರ್ಕಾರದ ಮನವಿಯ ಅರ್ಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. SIR ಪ್ರಕ್ರಿಯೆ … Continue reading *ಜಿಬಿಎ ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ*