Kannada News

ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿಗೆ ಮಾತೃವಿಯೋಗ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿ ಅವರ ತಾಯಿ ಗೀತಾ ಗಣಪತರಾವ್ ಕುಲಕರ್ಣಿ (86) ಇಂದು ನಿಧನರಾದರು.

ಅವರು ಬೆಳಗಾವಿಯ ಪ್ರತಿಷ್ಠಿತ ನಿರ್ಮಾತೃ, ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ.

Home add -Advt

ಗೀತಾ ಅವರ ಅಂತ್ಯಸಂಸ್ಕಾರವನ್ನು ಇಂದು ಬೆಳಗ್ಗೆ 9 ಗಂಟೆಗೆ ಶಹಾಪುರದ ಸ್ಮಶಾನಭೂಮಿಯಲ್ಲಿ ನೆರವೇರಿಸಲಾಗುತ್ತಿದೆ.

ಅವರ ನಿಧನಕ್ಕೆ ವಿವಿಧ ಜನಪ್ರತಿನಿಧಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶನಿವಾರ ಮಹಾರಾಷ್ಟ್ರದ ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ’ಕೆಎಲ್‌ಇ ಮೆಡಿಕವರ್ ಆಸ್ಪತ್ರೆ’ ಉದ್ಘಾಟನೆ

https://pragati.taskdun.com/kle-medicover-hospital-inaugurated-at-bhosari-pune-maharashtra-on-saturday/

*ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ತಯಾರಿ*

https://pragati.taskdun.com/bjprathayatrecm-basavaraj-bommai/

ಕೆಳಗಿನ ಮನೆಯ ಗಂಡ, ಮೇಲಿನ ಮನೆಯ ಹೆಂಡತಿ ನಾಪತ್ತೆ

https://pragati.taskdun.com/husbandwifeescapebangalore/

Related Articles

Back to top button