*ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ದಿಗಳು ಪತ್ತೆ ಪ್ರಕರಣ: ತನಿಖೆಗೆ ಎಂಟ್ರಿಕೊಟ್ಟ NIA*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಎಂಟ್ರಿಕೊಟ್ಟಿದೆ. ಜಿಲೆಟಿನ್ ಕಡ್ಡಿಗಳು ಪತ್ತೆ ಬಗ್ಗೆ ಕಗ್ಗಲಿಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಈ ನಡುವೆ ಎನ್ ಐಎ ಅಧಿಕಾರಿಗಳು, … Continue reading *ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ದಿಗಳು ಪತ್ತೆ ಪ್ರಕರಣ: ತನಿಖೆಗೆ ಎಂಟ್ರಿಕೊಟ್ಟ NIA*