*ಮಸೀದಿಯಲ್ಲಿ ಸ್ಫೋಟ: ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಂಜಾನ್ ಮುನ್ನಾದಿನ ಮಸೀದಿಯಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಗೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ನ ಮಸ್ಲಾ ಗ್ರಾಮದಲ್ಲಿ ನಡೆದಿದೆ. ಮಸೀದಿಯಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಮಸೀದಿ ಒಳಭಾಗ ಹಾನಿಯಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.Home add -Advt ಓರ್ವ ವ್ಯಕ್ತಿ ಮಸೀದಿ ಹಿಂಭಾಗದಿಂದ ಪ್ರವೇಶಿಸಿ ಜಿಲೆಟಿನ್ ಗಳನ್ನು ಇಟ್ಟಿದ್ದ. ಇದರಿಂದಾಗಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. *ಹಳಿತಪ್ಪಿದ ಬೆಂಗಳೂರು-ಕಾಮಾಕ್ಯಾ ಎಕ್ಸ್ … Continue reading *ಮಸೀದಿಯಲ್ಲಿ ಸ್ಫೋಟ: ಇಬ್ಬರು ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed