
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಸಾರ್ವತ್ರಿಕ ವರ್ಗಾವಣೆ ದಿನಾಂಕ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಜೂನ್ 15ರ ವರೆಗೆ ಇದ್ದ ದಿನಾಂಕವನ್ನು ಜೂನಾ 30ರ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ