ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ!

ಜಯಶ್ರೀ ಜೆ. ಅಬ್ಬಿಗೇರಿ ಪೀಠೋಕರಣಗಳಿಂದ ಅಲಂಕೃತ ವೈಭವೋಪೇತ ಮಹಲಿನಲ್ಲಿ ಇರಬೇಕೆಂದು ನಾವೆಲ್ಲ ಹಂಬಲಿಸುತ್ತೇವೆ. ಗೆಲುವಿನ ಸರದಾರರಾಗಬೇಕೆಂದು ಕನಸು ಕಾಣುತ್ತೇವೆ. ಕೇವಲ ಅಪೇಕ್ಷೆ ಮತ್ತು ಹಂಬಲದಿಂದ ಎಲ್ಲವೂ ನೆರವೇರುವುದಿಲ್ಲ. ಅದಕ್ಕೆ ಬೆವರ ಧಾರೆಯನ್ನು ಹರಿಸಬೇಕು. ಕಾರ್ಯಕ್ಷೇತ್ರವನ್ನು ವಿಸ್ತರಿಸಬೇಕು. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂಬ ಸಾಮಾನ್ಯ ಜ್ಞಾನ ನಮ್ಮಲಿಲ್ಲ ಅಂತೇನಿಲ್ಲ. ಶ್ರಮದಲ್ಲಿ ಗೆಲುವು ಅಡಗಿದೆ. ಅವಿರತ ಶ್ರಮದ ಫಲವಾಗಿ ದೊರೆಯುವುದೇ ಯಶಸ್ಸು. ಎಂಬುದು ಗೊತ್ತಿದೆ. ಏನೆಲ್ಲ ಗೊತ್ತಿದ್ದರೂ ನಾವೇಕೆ ಹೀಗಿರುವುದು ಎಂಬ ಪ್ರಶ್ನೆ ತಲೆ ತಿನ್ನುತ್ತದೆ. ಗೊತ್ತಿದ್ದ ಮಾತ್ರಕ್ಕೆ , , … Continue reading ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ!