*ರಾಹುಲ್ ಗಾಂಧಿಗೆ ಮದುವೆ ಮಾಡಿಸಿ*: *ಸೋನಿಯಾ ಗಾಂಧಿಗೆ ಛಲವಾದಿ ನಾರಾಯಣಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಮದುವೆ ಮಾಡಿಸಿ ಎಂದು ಅವರ ತಾಯಿ ಸೋನಿಯಾ ಗಾಂಧಿಗೆ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಎಸ್‌ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ತೀವ್ರವಾಗಿ ತಲೆಕೆಡಿಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಎಸ್‌ಐಆರ್ ಜಾರಿಯಾದ ಬಳಿಕ ಗೆಲುವು ಸುಲಭವಾಗಿದೆ ಎಂದು ಕೇರಳದಲ್ಲಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಉಲ್ಲೇಖಿಸಿದರು. … Continue reading *ರಾಹುಲ್ ಗಾಂಧಿಗೆ ಮದುವೆ ಮಾಡಿಸಿ*: *ಸೋನಿಯಾ ಗಾಂಧಿಗೆ ಛಲವಾದಿ ನಾರಾಯಣಸ್ವಾಮಿ ಮನವಿ*