*ಗೀಸರ್ ಸ್ಫೋಟ: ಬೆಂಕಿ ಅವಘಡದಲ್ಲಿ ಪತಿ ಸಾವು; ಪತ್ನಿ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ವಿದ್ಯುತ್ ಗೀಸರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಗ್ನೇಯ ದೆಹಲಿಯ ಹಜರತ್ ನಿಜಾಮುದ್ದೀನ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಬಂದಿದ್ದು, ಸ್ಥಳಕ್ಕೆ ದೌಡಾಯಿಸಿದಾಗ ಮನೆ ಲಾಕ್ ಆಗಿತ್ತು. ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಪತಿ ಹಾಗೂ ಪತ್ನಿ ಇಬ್ಬರೂ ಪ್ರಜ್ಞೆ ತಪ್ಪಿದ್ದರು.Home add -Advt ಸ್ನಾನದ ಮನೆಯಲ್ಲಿ … Continue reading *ಗೀಸರ್ ಸ್ಫೋಟ: ಬೆಂಕಿ ಅವಘಡದಲ್ಲಿ ಪತಿ ಸಾವು; ಪತ್ನಿ ಸ್ಥಿತಿ ಗಂಭೀರ*