Latest

ಕುಸಿದು ಬಿದ್ದ ಕಾರ್ಖಾನೆ ಗೋಡೆ; 13 ಕಾರ್ಮಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಜಿಐಡಿಸಿ ಸಾಗರ್ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು 13 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಮೊರ್ಬಿ ಜಿಲ್ಲೆಯ ಹಲವದ್ ನಲ್ಲಿ ನಡೆದಿದೆ.

ಕಾರ್ಖಾನೆ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದ್ದು, 30ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಈಗಗಲೇ 13 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Home add -Advt

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ  ಚುರುಕುಗೊಂಡಿದೆ.  ಸ್ಥಳೀಯ ಶಾಸಕ ಪರ್ಸೋತ್ತಮ್ ಸಬರಿಯಾ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

9ನೇ ತರಗತಿ ವಿದ್ಯಾರ್ಥಿನಿ ಹಠಾತ್ ಸಾವು: ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ

Related Articles

Back to top button