*ನರ್ಸ್ ವೇಷದಲ್ಲಿ ಬಂದು ಒಂದು ದಿನದ ಮಗು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿದ್ದ ನವಜಾತ ಶಿಶುಗಳ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ನರ್ಸ್ ವೇಷ, ಸಿಬ್ಬಂದಿಗಳ ವೇಷದಲ್ಲಿ ಬಂದು ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿರುವ ಪ್ರಕರಣಗಳು ಒಂದರ ಮೇಲೊಂದರಂತೆ ವರದಿಯಾಗುತ್ತಲೇ ಇದೆ. ಇದೀಗ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಶಿಶುವನ್ನು ಮಹಿಳೆಯರಿಬ್ಬರು ಕಿಡ್ನ್ಯಾಪ್ ಮಾಡಿದ್ದಾರೆ. ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕಸ್ತೂರಿ ಎಂಬ ಗರ್ಭಿಣಿ ಮೊನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಶಿಶುವನ್ನು ರಕ್ತ ತಪಾಸಣೆ ನಡೆಸಬೇಕು ಎಂದು … Continue reading *ನರ್ಸ್ ವೇಷದಲ್ಲಿ ಬಂದು ಒಂದು ದಿನದ ಮಗು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್*
Copy and paste this URL into your WordPress site to embed
Copy and paste this code into your site to embed