*ಗಿರೀಶ್ ಮಟ್ಟೆಣ್ಣವರ್ ಸೇರಿ ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪರಿಶಿದ ಹಿನ್ನೆಲೆಯಲ್ಲಿ ಹೋರಾಟಗಾರ ಗಿರೀಶ್ ಮಟ್ಟೆಣ್ಣವರ್ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಉಡುಪಿಯ ಬ್ರಹ್ಮಾವರಣ ಠಾಣೆಯಲ್ಲಿ ಗಿರೀಶ್ ಮಟ್ಟೆಣ್ಣವರ್, ಮಹೇಶ್ ತಿಮರೋಡಿ ಹಾಗೂ ಟಿ.ಜಯಂತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ಬಂಧನದ ವೇಳೆ ಮೂವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home … Continue reading *ಗಿರೀಶ್ ಮಟ್ಟೆಣ್ಣವರ್ ಸೇರಿ ಮೂವರ ವಿರುದ್ಧ FIR ದಾಖಲು*