*ನಕಲಿ ವೈದ್ಯನ ಎಡವಟ್ಟಿಗೆ ಬಾಲಕಿ ಬಲಿ*

ಪ್ರಗತಿವಾಹಿನಿ ಸುದ್ದಿ: ಜ್ವರ ಎಂದು ನಕಲಿ ವೈದ್ಯನ ಬಳಿ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 13 ವರ್ಷದ ಬಾಲಕಿ ಸಿಂಧೂಗೆ ರಾಯಚೂರಿನ ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ಚಿಕಿತ್ಸೆ ನೀಡಿದ್ದ. ಅದಾದ ಕೆಲವೇ ಕ್ಷಣಗಳ ಬೆನ್ನಲ್ಲೇ ಬಾಲಕಿ ಸಾವನ್ನಪ್ಪಿದ್ದು, ಸಾವಿಗೆ ವೈದ್ಯನೇ ಕಾರಣ ಎಂದು ಪೋಷಕರು ಆರೋಪಿಸಿದ್ದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.Home add -Advt ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ, ಮಾರ್ಚ್ 26ರಂದು ಜ್ವರದಿಂದ … Continue reading *ನಕಲಿ ವೈದ್ಯನ ಎಡವಟ್ಟಿಗೆ ಬಾಲಕಿ ಬಲಿ*