*ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೂವರು ಅಪ್ರಾಪ್ತರು ಅತ್ಯಾಚಾರ ಮಾಡಿದ್ದಾಗಿ ದೂರು ದಾಖಲಾಗಿದೆ. ಬಾಲಕಿಯನ್ನು ನಯವಾಗಿ ಮಾತನಾಡಿಸಿ ಯುವಕರ ಗ್ಯಾಂಗ್ ನಗರ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು ಮೊದಲಿಗೆ ಪಾರ್ಟಿ ಮಾಡಿದ್ದು, ಆ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಮೇ 6ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇನ್ನು … Continue reading *ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed