*ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೂವರು ಅಪ್ರಾಪ್ತರು ಅತ್ಯಾಚಾರ ಮಾಡಿದ್ದಾಗಿ ದೂರು ದಾಖಲಾಗಿದೆ.Home add -Advt ಬಾಲಕಿಯನ್ನು ನಯವಾಗಿ ಮಾತನಾಡಿಸಿ ಯುವಕರ ಗ್ಯಾಂಗ್ ನಗರ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು ಮೊದಲಿಗೆ ಪಾರ್ಟಿ ಮಾಡಿದ್ದು, ಆ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಮೇ 6ರಂದು ನಡೆದಿದ್ದು ತಡವಾಗಿ ಬೆಳಕಿಗೆ … Continue reading *ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*