*ಬಾಲಕಿ ಮೇಲೆ ಅತ್ಯಾಚಾರ: ಬಿಜೆಪಿ ಮುಖಂಡನಿಗೆ ಜೀವಾವಾಧಿ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ: ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಕೆ. ಪದ್ಮರಾಜನ್ ಗೆ ಕೋರ್ಟ್ ಜೀವನ ಪರ್ಯಾಂತ ಜೈಲು ಶಿಕ್ಷೆ ವಿಧಿಸಿದ್ದು, ಜೊತೆಗೆ ಭಾರಿ ದಂಡವನ್ನೂ ವಿಧಿಸಿದೆ. ಕೇರಳದ ಕಣ್ಣೂರಿನ ಪಾಲಥೈನಲ್ಲಿ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಪೋಕ್ಸೋ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಪೋಕ್ಸೋ ಕಾಯ್ದೆಯಡಿ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ. ಪೋಕ್ಸೋ ಕಾಯ್ದೆಯಡಿ ಅವರಿಗೆ ಗರಿಷ್ಠ ಇಪ್ಪತ್ತು ವರ್ಷಗಳ ಶಿಕ್ಷೆ ಅಥವಾ ಜೀವಾವಧಿ … Continue reading *ಬಾಲಕಿ ಮೇಲೆ ಅತ್ಯಾಚಾರ: ಬಿಜೆಪಿ ಮುಖಂಡನಿಗೆ ಜೀವಾವಾಧಿ ಶಿಕ್ಷೆ*