*ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೇಯಸ್, ಶಶಾಂಕ್ ಬಂಧಿತ ಆರೋಪಿಗಳು. ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.Home add -Advt ಮೈಸೂರಿನ ಪಬ್ ವೊಂದರಲ್ಲಿ ಯುವತಿ ಪರಿಚಯವಾಗಿದ್ದಾಳೆ. ರೂಂ ಬುಕ್ ಮಾಡಿ ಯುವತಿಯನ್ನು ಕರೆದೊಯ್ದಿದ್ದ ಓರ್ವ ಆರೋಪಿ. ಬಳಿಕ ಸ್ನೇಹಿತನನ್ನು ರೂಂ ಗೆ ಕರೆಸಿಕೊಂಡು ಇಬ್ಬರೂ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ವಿಡಿಯೋ ಕೂಡ ಮಾಡಿಟ್ಟುಕೊಂಡಿದ್ದಾರೆ. ಖುದ್ದು ಸಂತ್ರಸ್ತ ಯುವತಿಯೇ ವಿಜಯನಗರ … Continue reading *ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed