Kannada NewsKarnataka NewsLatest

*ಯುವತಿಯನ್ನು ಅಪಹರಿಸಿ ಅತ್ಯಾಚಾರ; ಐವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬದಿದೆ. ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಠಾಣೆ ಪೊಲಿಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button