*ಕಂಡಕ್ಟರ್ ಮೇಲಿನ ಪೋಕ್ಸೊ ಕೇಸ್ ವಾಪಸ್: ಬಾಲಕಿಯ ಪೋಷಕರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ ಪೋಕ್ಸೋ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಬಾಲಕಿಯ ಪೋಷಕರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಬರುತ್ತಿದ್ದರು. ಟಿಕೆಟ್ ಸಂಬಂಧ ಆಗಿರೋ ಜಗಳ ಇದು. ಇದನ್ನು ಕನ್ನಡ, ಮರಾಠಿ ಎಂದು ಪ್ರಚಾರ ಮಾಡ್ತಿದ್ದಾರೆ. ನಾವು ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದಬಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ … Continue reading *ಕಂಡಕ್ಟರ್ ಮೇಲಿನ ಪೋಕ್ಸೊ ಕೇಸ್ ವಾಪಸ್: ಬಾಲಕಿಯ ಪೋಷಕರ ಹೇಳಿಕೆ*