*ಯುವತಿಯರ ಫೋಟೋ, ವಿಡಿಯೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ. ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ ಗ್ರಾಂ ಖಾತೆಯಲ್ಲಿ … Continue reading *ಯುವತಿಯರ ಫೋಟೋ, ವಿಡಿಯೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್*