*ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ*

ಪ್ರಗತಿವಾಹಿನಿ ಸುದ್ದಿ : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿ ನಂತರ ಕೊಲೆಗೈದ ಆರೋಪಿ ಬಿಹಾರಿ ಮೂಲದ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಎನ್ ಕೌಂಟರ್ ಮಾಡಿದ್ದು, ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. 10 ಲಕ್ಷ ರೂ. ಪರಿಹಾರವಾಗಿ ನೀಡೋದಾಗಿ ಸರ್ಕಾರದ ಪರವಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮಾಹಿತಿ ನೀಡಿದ್ದಾರೆ.Home add -Advt ಹುಬ್ಬಳ್ಳಿಯ ಅಧ್ಯಾಪಕ ನಗರದಲ್ಲಿ ಮನೆಯ ಮುಂದೆ ಗೇಟ್ ಬಳಿ ಆಟವಾಡುತ್ತಿದ್ದ ಐದು … Continue reading *ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ*