*ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಪ್ರೀತಿ-ಪೇಮದ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಬೆಂಗಳೂರಿನ ಹಲಸೂರಿನ ಜೋಗುಪಾಳ್ಯದಲ್ಲಿ ನಡೆದಿದೆ. 27 ವರ್ಷದ ಯುವತಿ ಪ್ರೀತಿ ವಿಚಾರವಾಗಿ ಮನನೊಂದು ಇಂದು ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಹೊಯ್ಸಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. *ನಟ ಚೇತನ್ ಚಂದ್ರ ಮೇಲೆ ಹಲ್ಲೆ … Continue reading *ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed