*ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದಲೇ ಜಿಗಿದು ಯುವತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ದೇವರ ಕಾಲೋನಿಯಲ್ಲಿ ನಡೆದಿದೆ.Home add -Advt 19 ವರ್ಷದ ಅನುರಾಧಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಅನುರಾಧಾ, ವಿನಯ್ ರೆಡ್ಡಿ ಎಂಬುವವನನ್ನು ಪ್ರೀತಿಸಿದ್ದಳು. ಜೂನ್ 20ರಂದು ಇಬ್ಬರೂ ಮಾರ್ಕೆಟ್ ಯಾರ್ಡ್ ಠಾಣೆಗೆ ಬಂದು ತಮಗೆ ರಕ್ಷಣೆ ನೀಡುವಂತೆ ಕೋರಿದ್ದರು. ಈ ವೇಳೆ ಯುವಕ ವಿನಯ್ ರೆಡ್ಡಿ ಯುವತಿಯನ್ನು ವಿವಾಹವಾಗುವುದಾಗಿ ಒಪ್ಪಿದ್ದ. ಯುವಕನ ಮಾತು ನಂಬಿದ ಯುವತಿ, ಪೋಷಕರ ಜೊತೆ ಹೋಗುವುದಿಲ್ಲ ಎಂದು … Continue reading *ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದಲೇ ಜಿಗಿದು ಯುವತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed