*ವೀರಶೈವ ಲಿಂಗಾಯತ ಧರ್ಮ ಗುರುಗಳ ತಂಗುದಾಣಕ್ಕೆ 5 ಕೋಟಿ ರೂ. ಕೊಡಿ: ಲಕ್ಷ್ಮೀ ಹೆಬ್ಬಾಳಕರ್ ಮನವಿ*

ವೀರಶೈವ ಲಿಂಗಾಯತ ಧರ್ಮ ಗುರುಗಳ ತಂಗುದಾಣಕ್ಕೆ 5 ಕೋಟಿ ರೂ. ಕೊಡಿ: ಲಕ್ಷ್ಮೀ ಹೆಬ್ಬಾಳಕರ್ ಮನವಿ ಗುರುಪರಂಪರೆ, ಸಂಸ್ಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ದಾಸೋಹ, ಕಾಯಕ, ಸತ್ಯನಿಷ್ಠೆ ಹಾಗೂ ಪ್ರಾಮಾಣಿಕತೆಯಂತಹ ಮೌಲ್ಯಗಳನ್ನು ಸಮಾಜಕ್ಕೆ ನೀಡಿರುವ ವೀರಶೈವ-ಲಿಂಗಾಯತ ಧರ್ಮದ ಪರಂಪರೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ … Continue reading *ವೀರಶೈವ ಲಿಂಗಾಯತ ಧರ್ಮ ಗುರುಗಳ ತಂಗುದಾಣಕ್ಕೆ 5 ಕೋಟಿ ರೂ. ಕೊಡಿ: ಲಕ್ಷ್ಮೀ ಹೆಬ್ಬಾಳಕರ್ ಮನವಿ*