*ವ್ಯಕ್ತಿಗೆ ಚಾಕೋಲೇಟ್ ನೀಡಿ ಲೂಟಿ: ಕಾರವಾರ-ಮಂಗಳೂರು ರೈಲಿನಲ್ಲಿ ಘಟನೆ*

ಪ್ರಗತಿವಾಹಿನಿ ಸುದ್ದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಮತ್ತು ಬರುವ ಚಾಕೋಲೇಟ್ ನೀಡಿ 4. 86 ಲಕ್ಷ ರೂ. ಮೌಲ್ಯದ ಹಣ ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಕಾರವಾರದಿಂದ ಮಂಗಳೂರಿಗೆ ಹೊರಟ್ಟಿದ್ದ ರೈಲಿನಲ್ಲಿ ನಡೆದಿದೆ.‌ ಆ.10 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹರೀಶ್ ಎಂಬುವವರು ಕಾರವಾರದಿಂದ ಮಂಗಳೂರಿಗೆ ರೈಲಿನ ಮೂಲಕ ಬರುತ್ತಿದ್ದರು. ಈ ವೇಳೆ ಭಟ್ಕಳದಲ್ಲಿ ರೈಲು ಹತ್ತಿದ್ದ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಹರೀಶ್ ಜೊತೆ ಪರಿಚಯ ಮಾಡಿಕೊಂಡಿದ್ದಾನೆ. ಹೀಗೆ ಪರಿಚಯವಾದಾಗ … Continue reading *ವ್ಯಕ್ತಿಗೆ ಚಾಕೋಲೇಟ್ ನೀಡಿ ಲೂಟಿ: ಕಾರವಾರ-ಮಂಗಳೂರು ರೈಲಿನಲ್ಲಿ ಘಟನೆ*