*ಸಮಯಕ್ಕೆ ಮಹತ್ವ ನೀಡಿ : ಜಿಪಂ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿ ದಿನವು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಚೇರಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಸೂಚಿಸಿದರು.Home add -Advt ಸ್ಥಳೀಯ ಕಚೇರಿಗೆ ಸೋಮವಾರ ಜುಲೈ 15 ರಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಗೆ ಭೇಟಿ ನೀಡಿ ಕಚೇರಿಯ ವಿವಿಧ ಕಾಮಗಾರಿಗಳ ಕಡತಗಳನ್ನು ಪರಶೀಲಿಸಿ ಮಾತನಾಡಿದ ಅವರು ಎಲ್ಲ ಕಾಮಗಾರಿ ಕಡತಗಳನ್ನು ಕಾಲಮಿತಿಯೊಳಗೆ ಅಚ್ಚು ಕಟ್ಟಾಗಿ ನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಡತಗಳ ನಿರ್ವಹಣೆ … Continue reading *ಸಮಯಕ್ಕೆ ಮಹತ್ವ ನೀಡಿ : ಜಿಪಂ ಸಿಇಒ ರಾಹುಲ್ ಶಿಂಧೆ*
Copy and paste this URL into your WordPress site to embed
Copy and paste this code into your site to embed