*ಬೆಳಗಾವಿಗೆ 1722 ಕೋಟಿ ರೂ. ನೀಡಿ: ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು*

ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ಬಲದಂಡೆ ಕಾಲುವೆ (GRBC) ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆ (CBCI) ಗಳನ್ನು ನವೀಕರಣಗೊಳಿಸುವ ನಿಟ್ಟಿನಲ್ಲಿ ಅಂದಾಜು ರೂ. 1722 ಕೋಟಿ ವೆಚ್ಚಕ್ಕೆ ತಯಾರಿಸಿ ರಾಜ್ಯ ಸರ್ಕಾರವು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಕಳುಹಿಸಿದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ ಆರ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗಿದೆ.‌   ಕೇಂದ್ರ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಇವರ ಜೊತೆ ಬೆಳಗಾವಿ ಲೋಕಸಭಾ ಸದಸ್ಯರಾದ ಮಂತ್ರಿಗಳಾದ ಜಗದೀಶ ಶೆಟ್ಟರ ಹಾಗೂ … Continue reading *ಬೆಳಗಾವಿಗೆ 1722 ಕೋಟಿ ರೂ. ನೀಡಿ: ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು*