*ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿ: ಬಂಜಾರ ಸಂಘ ಹಕ್ಕೊತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾವೇರಿ ಶಾಸಕರು ಮತ್ತು ವಿಧಾನಸಭೆಯ ಮಾಜಿ ಉಪಾಧ್ಯಕ್ಷರು ಆಗಿರುವ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸಂಪುಟದಲ್ಲಿ ಕ್ಯಾಬಿನೇಟ್ ದರ್ಜೆ ಸಚಿವರನ್ನಾಗಿ ಮಾಡುವಂತೆ ಬೆಳಗಾವಿ ಜಿಲ್ಲಾ ಬಂಜಾರ ಸಂಘ ಹಕ್ಕೊತ್ತಾಯ ಮಂಡಿಸಿದೆ. ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮಾನಪ್ಪ ರಾಠೋಡ ಅವರು, ಕರ್ನಾಟಕ ರಾಜ್ಯದಲ್ಲಿ ಅಷ್ಟೇ ಅಲ್ಲದೇ ದೇಶ್ಯಾದ್ಯಂತ ಅಪಾರ ಸಂಖ್ಯೆಯಲ್ಲಿ ನೆಲೆಸಿರುವ ಬಂಜಾರ (ಲಂಬಾಣಿ) ಸಮುದಾಯ ತನ್ನದೇ … Continue reading *ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿ: ಬಂಜಾರ ಸಂಘ ಹಕ್ಕೊತ್ತಾಯ*