*ಮಕ್ಕಳಿಗೆ ಶಿಕ್ಷಣ ಜೊತೆ ಸಂಸ್ಕಾರ ನೀಡುವುದು ಇಂದಿನ ಅಗತ್ಯ – ಆರ್ಯಶೇಖರ ಶ್ರೀ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ; ಇಂದಿನ ಮಕ್ಕಳಿಗೆ ಉನ್ನತ ಶಿಕ್ಷಣ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಜೈನ ಮುನಿ ಪ.ಪೂ.ಮುನಿರಾಜ ಆರ್ಯಶೇಖರ ವಿಜಯಜಿ ಮಹಾರಾಜರು ಹೇಳಿದರು. ಬೆಳಗಾವಿಯಲ್ಲಿಂದು ಮಿಲೆನಿಯಂ ಗಾರ್ಡನದಲ್ಲಿ ಜೈನ ಇಂಟರ್ನ್ಯಾಷನಲ್ ಟ್ರೆಡ್ ಆರ್ಗನೈಸೇಶನ್ ಜಿತೊ ಸಂಸ್ಥೆಯ ವತಿಯಿಂದ ಆಯೋಜಿಸಲಾದ ವಿಶ್ವ ನವಕಾರ ದಿನಾಚರಣೆಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳು ಕಾಣಲು ಸಿಗುತ್ತಿಲ್ಲ. ಮಕ್ಕಳಿಗೆ ಕೇವಲ ಉನ್ನತ ಶಿಕ್ಷಣ ನೀಡಿದರೆ ಸಾಲದು. ಅವರಿಗೆ ಉತ್ತಮ ಸಂಸ್ಕಾರ … Continue reading *ಮಕ್ಕಳಿಗೆ ಶಿಕ್ಷಣ ಜೊತೆ ಸಂಸ್ಕಾರ ನೀಡುವುದು ಇಂದಿನ ಅಗತ್ಯ – ಆರ್ಯಶೇಖರ ಶ್ರೀ*
Copy and paste this URL into your WordPress site to embed
Copy and paste this code into your site to embed