*ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ: ಆಸೀಫ್ ಸೇಠ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉತ್ತರ ಕರ್ನಾಟಕದಿಂದ ಅಲ್ಪಸಂಖ್ಯಾತರು ಯಾರೂ ಸಚಿವರು ಆಗಿಲ್ಲ. ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಅಲ್ಪಸಂಖ್ಯಾತ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಆಸೀಫ್ ಸೇಠ್ ಬೇಡಿಕೆ ಇಟ್ಟರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬರೀ ಅಲ್ಪಸಂಖ್ಯಾತ ಇಲ್ಲಾ. ಇಲ್ಲಿವರೆಗೆ ಬೆಳಗಾವಿಗೆ ಅಲ್ಪಸಂಖ್ಯಾತರ ನಾಯಕರಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ನನಗೆ ಸ್ಥಾನ ನೀಡಬೇಕು ಎಂದು ತಿಳಿಸಿದರು. Home add -Advt ಸಿಎಂ … Continue reading *ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ: ಆಸೀಫ್ ಸೇಠ್*
Copy and paste this URL into your WordPress site to embed
Copy and paste this code into your site to embed