*ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಬಿಜೆಪಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಬಾಂಗ್ಲಾದೇಶ ಮಾತ್ರವಲ್ಲದೇ ಪಶ್ಚಿಮ ಬಂಗಾಳದಿಂದ ಲಕ್ಷಾಂತರ ಮಂದಿ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ. ರಾಜ್ಯ ಸರ್ಕಾರವು ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡುವುದರಿಂದ  ಕರ್ನಾಟದ ಪ್ರಜೆಗಳಿಗೆ ಇದರಿಂದ ತೊಂದರೆ … Continue reading *ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ*