*ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು:ಎಫ್ ಕೆ ಸಿಸಿಐ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್ ಕೆ ಸಿಸಿಐ ಸಹಭಾಗಿತ್ವದಲ್ಲಿ … Continue reading *ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*