*ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್, ವಿಜಯಪುರದಲ್ಲಿ ಸೋಲಾರ್ ಸೆಲ್ & ಆಗ್ರೋ ಪಾರ್ಕ್: ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ ಕ್ಲಸ್ಟರ್ಸ್ ಸ್ಥಾಪಿಸಲಾಗುವುದು ಎಂದು ಎಂದು ಬೃಹತ್ ಮತ್ತು … Continue reading *ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್, ವಿಜಯಪುರದಲ್ಲಿ ಸೋಲಾರ್ ಸೆಲ್ & ಆಗ್ರೋ ಪಾರ್ಕ್: ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ*