*ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವರಿಂದ ಸಿದ್ಧತೆ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.Home add -Advt ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ. ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ … Continue reading *ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವರಿಂದ ಸಿದ್ಧತೆ ಪರಿಶೀಲನೆ*