*ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮೃಣಾಲ ಶುಗರ್ಸ್ ಸಿಎಂಡಿ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Global Investors Meet) ಮೃಣಾಲ ಶುಗರ್ಸ್ ಚೇರಮನ್ ಮತ್ತು ಮ್ಯಾನೇಜಿಂಗ್ ಡೈರಕ್ಟರ್ ಮೃಣಾಲ ಹೆಬ್ಬಾಳಕರ್ ಶುಕ್ರವಾರ ಭಾಗವಹಿಸಿದ್ದರು.Home add -Advt ಧಾರವಾಡ ಜಿಲ್ಲೆಯ ಪುಡಕಲಕಟ್ಟಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮೃಣಾಲ್ ಶುಗರ್ಸ್ ಕಾರ್ಖಾನೆಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಹ್ವಾನದ ಮೇರೆಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಧಾರವಾಡ ಜಿಲ್ಲೆಯ ಪುಡಕಲಕಟ್ಟಿಯಲ್ಲಿ ಮೃಣಾಲ್ ಶುಗರ್ಸ್ ಸ್ಥಾಪನೆಗೊಳ್ಳುತ್ತಿದ್ದು, ಸುತ್ತಮುತ್ತಲಿನ ಸಾವಿರಾರು ಬಡ … Continue reading *ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮೃಣಾಲ ಶುಗರ್ಸ್ ಸಿಎಂಡಿ ಮೃಣಾಲ ಹೆಬ್ಬಾಳಕರ್*