ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ: ರಾಹುಲ ಶಿಂಧೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ನಿರ್ಭಿತಿಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹೇಳಿದರು. ಚಿಕ್ಕೋಡಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಮೇ.೪) ರಂದು ಜರುಗಿದ ಸುದ್ಧಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೇ ೭ ರಂದು ಬೆಳಗ್ಗೆ ೭ ಗಂಟೆಯಿಂದ ಸಾಯಂಕಾಲ ೬ ಗಂಟೆಯವರೆಗೆ ಮತದಾನ ನಡೆಯಲಿದೆ. ಸಾರ್ವಜನಿಕರು … Continue reading ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ: ರಾಹುಲ ಶಿಂಧೆ