*ಬೆಳಗಾವಿಯ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಮಹತ್ವದ ಜವಾಬ್ದಾರಿ*

ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ ಪ್ರಗತಿವಾಹಿನಿ ಸುದ್ದಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನಾಲ್ವರು ಸಂಯೋಜಕರನ್ನು ನೇಮಕ ಮಾಡಿದ್ದು, ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. AICC ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಸೆ.14ರಂದು ಈ ಕುರಿತು ಅಧಿಕೃತ ಪ್ರಕಟಣೆ … Continue reading *ಬೆಳಗಾವಿಯ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಮಹತ್ವದ ಜವಾಬ್ದಾರಿ*