*ಗೋವಾ ಬಿಜೆಪಿ ಶಾಸಕಿ ಜೆನ್ನಿಫರ್ ಮಾನ್ಸೆರಾಟ್ಟೆ ನಿಧನ*
ಪ್ರಗತಿವಾಹಿನಿ ಸುದ್ದಿ: ಗೋವಾದ ತಲೈಗಾವೊ ಕ್ಷೇತ್ರದ ಬಿಜೆಪಿ ಶಾಸಕಿ ಜೆನ್ನಿಫರ್ ಮಾನ್ಸೆರಾಟ್ಟೆ (56) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. 2012 ರಿಂದ ತಲೈಗಾವೊ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ರಾಜ್ಯ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದರು. ಅದೇ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.Home add -Advt ಜೆನ್ನಿಫರ್ ಮಾನ್ಸೆರಾಟ್ಟೆ ಅವರ ಪತಿ ಅಟನಾಸಿಯೊ ಮಾನ್ಸೆರಾಟ್ಟೆ ಗೋವಾ ಸರ್ಕಾರದಲ್ಲಿ ಸಚಿವರಾಗಿದ್ದು, ಪುತ್ರ ರೋಹಿತ್ ಮಾನ್ಸೆರಾಟ್ಟೆ ಪಣಜಿ ನಗರ ಪಾಲಿಕೆಯ ಮೇಯರ್ ಆಗಿದ್ದಾರೆ. … Continue reading *ಗೋವಾ ಬಿಜೆಪಿ ಶಾಸಕಿ ಜೆನ್ನಿಫರ್ ಮಾನ್ಸೆರಾಟ್ಟೆ ನಿಧನ*
Copy and paste this URL into your WordPress site to embed
Copy and paste this code into your site to embed