*ಗೋವಾ ಸರ್ಕಾರದ ನಿರ್ಧಾರವನ್ನು ಒಪ್ಪುವ ಮಾತೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಹಾದಾಯಿ ವಿಚಾರವಾಗಿ ಬಿಜೆಪಿಗರು ಮಾತನಾಡಬೇಕು ಪ್ರಗತಿವಾಹಿನಿ ಸುದ್ದಿ: ಮಹಾದಾಯಿ ಯೋಜನೆಗೆ ಗೋವಾ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಹೇಳಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಾದಾಯಿ ಯೋಜನೆಗೆ ಗೋವಾ ಸರ್ಕಾರ ಅನುಮತಿ ನೀಡಿದೆ ಎಂತ ಹೇಳಿಕೊಂಡು, ಲೋಕಸಭೆ ಚುನಾವಣೆ ವೇಳೆ ಇದನ್ನೆ ಬಿಜೆಪಿ ನಾಯಕರು ಅಸ್ತ್ರವಾಗಿ ಬಳಿಸಿಕೊಂಡು ಸಿಹಿ ಹಂಚಿಕೆ ಮಾಡಿದ್ದರು. ಇದೀಗ ಅವರಿಂದಲೇ … Continue reading *ಗೋವಾ ಸರ್ಕಾರದ ನಿರ್ಧಾರವನ್ನು ಒಪ್ಪುವ ಮಾತೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*