*ಗೋವಾ ಸರ್ಕಾರದ ನಿರ್ಧಾರವನ್ನು ಒಪ್ಪುವ ಮಾತೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಮಹಾದಾಯಿ ವಿಚಾರವಾಗಿ ಬಿಜೆಪಿಗರು ಮಾತನಾಡಬೇಕು ಪ್ರಗತಿವಾಹಿನಿ ಸುದ್ದಿ: ಮಹಾದಾಯಿ ಯೋಜನೆಗೆ ಗೋವಾ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಹೇಳಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಾದಾಯಿ ಯೋಜನೆಗೆ ಗೋವಾ ಸರ್ಕಾರ ಅನುಮತಿ ನೀಡಿದೆ ಎಂತ ಹೇಳಿಕೊಂಡು, ಲೋಕಸಭೆ ಚುನಾವಣೆ ವೇಳೆ ಇದನ್ನೆ ಬಿಜೆಪಿ ನಾಯಕರು ಅಸ್ತ್ರವಾಗಿ ಬಳಿಸಿಕೊಂಡು ಸಿಹಿ ಹಂಚಿಕೆ ಮಾಡಿದ್ದರು. … Continue reading *ಗೋವಾ ಸರ್ಕಾರದ ನಿರ್ಧಾರವನ್ನು ಒಪ್ಪುವ ಮಾತೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed