*ಇದೆಂತಹ ವಿಕೃತಿ… 4 ವರ್ಷದ ತನ್ನದೇ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದ ತಾಯಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಗೋವಾದ ಹೋಟೆಲ್ ಒಂದರಲ್ಲಿ ಹೆತ್ತ ತಾಯಿಯೇ ತನ್ನ 4 ವರ್ಷದ ಮಗುವನ್ನು ಕೊಂದು ಶವವನ್ನು ಸೂಟ್ ಕೇಸ್ ನಲ್ಲಿ ತುಂಬಿ ಸಾಗಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಗೋವಾದಿಂದ ಬೆಂಗಳೂರಿಗೆ ಮಗುವಿನ ಶವವನ್ನು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐನಮಂಗಲ ಠಾಣೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿ. ಸುಚನಾ ಸೇಠ್ ತನ್ನ ಸ್ವಂತ … Continue reading *ಇದೆಂತಹ ವಿಕೃತಿ… 4 ವರ್ಷದ ತನ್ನದೇ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದ ತಾಯಿ ಅರೆಸ್ಟ್*