*ಗೋವಾ-ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಆರಂಭ*: *ವೇಳಾಪಟ್ಟಿ, ಟಿಕೆಟ್ ದರದ ಬಗ್ಗೆ ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಯಶವಂತಪುರ (ಬೆಂಗಳೂರು)–ಮಂಗಳೂರು ಜಂಕ್ಷನ್–ಮಡಗಾಂವ್ (ಗೋವಾ) ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಇತ್ತ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ರೈಲು ಸೇವೆಯನ್ನು ಶುಕ್ರವಾರ ಉದ್ಘಾಟಿಸಿದರು. ಮಂಗಳೂರು ಜಂಕ್ಷನ್‌ನಲ್ಲಿ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, “ಕರಾವಳಿ ಕರ್ನಾಟಕವನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ಬೆಸೆಯುವ ಬಹುಕಾಲದ ಕನಸು ಇಂದು … Continue reading *ಗೋವಾ-ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಆರಂಭ*: *ವೇಳಾಪಟ್ಟಿ, ಟಿಕೆಟ್ ದರದ ಬಗ್ಗೆ ಇಲ್ಲಿದೆ ಮಾಹಿತಿ*