*ಗೋವಾದಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಸಾಲು ಸಾಲು ಅವಾಂತರ ಸೃಷ್ಟಿಸಿದೆ. ಇದೇ ವೇಳೆ ಪಕ್ಕದ ಗೋವಾ ರಾಜ್ಯದಲ್ಲಿಯೂ ವರುಣಾರ್ಭಟ ಜೋರಾಗಿದ್ದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಮೇ 29ರವರೆಗೆ ಗೋವಾದಲ್ಲಿ ಮಧ್ಯಮ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 30ರಿಂದ ಜೂನ್ 2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಅಬ್ಬರ ಹಿನ್ನೆಲೆಯಲ್ಲಿ ಗೋವಾದಲ್ಲಿ ಜೂನ್ 1ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. Home … Continue reading *ಗೋವಾದಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*