*ಎಸ್.ಎಸ್.ಎಲ್.ಸಿಯಲ್ಲಿ ಫೇಲ್ ಆಗಿದ್ದಕ್ಕೆ ಈತ ಏನು ಮಾಡಿದ್ದಾನೆ ನೋಡಿ… ಬಾಲಕನ ಕಥೆ ಕೇಳಿ ಶಾಕ್ ಆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್,ಸಿಯಲ್ಲಿ ಫೇಲ್ ಆಗಿದ್ದಕ್ಕೆ ನೊಂದ ಬಾಲಕನೊಬ್ಬ ದೇವರ ವಿಗ್ರಹವನ್ನೇ ವಿರೂಪಗೊಳಿಸಿದ ಘಟನೆ ಬೆಂಗಳೂರಿನ ಜೀವನ್ ಭಿಮಾನಗರದಲ್ಲಿ ನಡೆದಿದೆ. ಜೀವನ್ ಭೀಮಾನಗರದಲ್ಲಿ ಗುರುವಾರ ರಾತ್ರಿ ಕಿಡಿಗೇಡಿಗಳು ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ್ದರು. ಈ ಬಗ್ಗೆ ಭಕ್ತರು ಹಾಗೂ ಸಾರ್ವಜನಿಕರು ಪೊಲಿಸರಿಗೆ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಸಿಸಿಟಿವಿ ಕ್ಯಾಮರಾ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರೇ ಆತನ ವಿಚಾರ ಕೇಳಿ ಶಾಕ್ ಆಗಿದ್ದಾರೆ. ಆರೋಪಿ ಅಪ್ರಾಪ್ತ ಬಾಲಕನಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ … Continue reading *ಎಸ್.ಎಸ್.ಎಲ್.ಸಿಯಲ್ಲಿ ಫೇಲ್ ಆಗಿದ್ದಕ್ಕೆ ಈತ ಏನು ಮಾಡಿದ್ದಾನೆ ನೋಡಿ… ಬಾಲಕನ ಕಥೆ ಕೇಳಿ ಶಾಕ್ ಆದ ಪೊಲೀಸರು*
Copy and paste this URL into your WordPress site to embed
Copy and paste this code into your site to embed