*18 ವರ್ಷ ಜೈಲುವಾಸದ ಬಳಿಕ ಗೋಧ್ರಾ ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಗೋಧ್ರಾ ರೈಲು ದುರಂತದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬನಿಗೆ ವೈದ್ಯಕೀಯ ಕಾರಣಗಳ ಆಧಾರದ ಮೇಲೆ ನ್ಯಾಯಾಲಯದಿಂದ ಮಧ್ಯಂತರ ಪರಿಹಾರ ಸಿಕ್ಕಿದೆ. 18 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿರುವ ಆತನ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ನ್ಯಾಯಪೀಠ ಈ ನಿರ್ಧಾರ ಕೈಗೊಂಡಿದೆ. 2002ರ ಫೆಬ್ರವರಿಯಲ್ಲಿ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಘಟನೆ … Continue reading *18 ವರ್ಷ ಜೈಲುವಾಸದ ಬಳಿಕ ಗೋಧ್ರಾ ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್*