*ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆಂಪಣ್ಣ ರಾಮಪ್ಪ ಹರಿಜನ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದ. ತನಿಖಾಧಿಕಾರಿ ಶಶಿಧರ ವಸಂತ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ದೋಷಾರೋಪ … Continue reading *ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್*