*ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.Home add -Advt ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆಂಪಣ್ಣ ರಾಮಪ್ಪ ಹರಿಜನ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದ. ತನಿಖಾಧಿಕಾರಿ ಶಶಿಧರ ವಸಂತ್ ನೇತೃತ್ವದ ತಂಡ … Continue reading *ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್*