
ಪ್ರಗತಿವಾಹಿನಿ ಸುದ್ದಿ, ಗೋಕಾಕ – ಇಲ್ಲಿಯ ಡಿವೈಎಸ್ಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಸಿಬ್ಬಂದಿಯೋರ್ವರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಸೆನಿಟೈಸರ್ ಮಾಡಿ 2 ದಿನಗಳ ನಂತರ ಕಚೇರಿಯನ್ನು ಪುನಾರಂಭಿಸಲಾಗುವುದು ಎಂದು ಮಾಹಿತ ಲಭ್ಯವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ