*ಗೋಕಾಕ್: ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿಯೇ ನೇಣುಬಿಗಿದುಕೊಂಡು ನೌಕರ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಸುಭಾಷ್ ಆತ್ಮಹತ್ಯೆಗೆ ಶರಣಾಗಿರುವ ಆಸ್ಪತ್ರೆ ನೌಕರ. ನಿನ್ನೆ ಭಾನುವಾರ ರಜೆ ಇದ್ದರೂ ಕೂಡ ಮನೆಗೆ ಹೋಗದೇ ಆಸ್ಪತ್ರೆಯಲ್ಲಿಯೇ ಇದ್ದ ಸುಭಾಷ್ ಇದೀಗ ನೇಣಿಗೆ ಕೊರಳೊಡ್ಡಿದ್ದಾರೆ. ಸುಭಾಷ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿ: … Continue reading *ಗೋಕಾಕ್: ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ಆತ್ಮಹತ್ಯೆಗೆ ಶರಣು*