
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಮಪತ್ರ ಹಿಂದಕ್ಕೆ ಪಡೆದಿರುವ ಗೋಕಾಕ್ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ ಎಂದಿರುವ ಜೆಡಿಎಸ್, ಪಕ್ಷದ ನಾಯಕರಿಗೆ ಹೇಳದೇ ನಾಮಪತ್ರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ