*ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ: ಮುರುಘರಾಜೇಂದ್ರ ಶ್ರೀ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ್ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಕೈಗೋಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಮಂಗಳವಾರದಂದು ನಗರದಲ್ಲಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ, ವಕೀಲರ ಸಂಘ ಹಾಗೂ ನಗರದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.Home add -Advt ಗೋಕಾಕ್ ಜಿಲ್ಲಾ ಹೋರಾಟ ಇಂದು ನಿನ್ನೆಯದಲ್ಲ ಕಳೆದ 4 ದಶಕಗಳಿಂದ ಗೋಕಾಕ್ … Continue reading *ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ: ಮುರುಘರಾಜೇಂದ್ರ ಶ್ರೀ ಎಚ್ಚರಿಕೆ*